ಭಾರತದ ಸಂವಿಧಾನವು ಅಂಗವಿಕಲರಿಗೆ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಒದಗಿಸುತ್ತದೆ – ನ್ಯಾ.ನೂರ್ ಉನ್ನಿಸ
ತುಮಕೂರು: ಭಾರತದ ಸಂವಿಧಾನವು ಎಲ್ಲ ನಾಗರಿಕರನ್ನೂ ಒಳಗೊಂಡಂತೆ ಅಂಗವಿಕಲರಿಗೆ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಒದಗಿಸುತ್ತದೆ, 2016ರ ಅಂಗವಿಕಲರ ಹಕ್ಕುಗಳ ಕಾಯಿದೆ ಅಂಗವಿಕಲರಿಗೆ ಶಿಕ್ಷಣ, ಉದ್ಯೋಗ, ಪ್ರವೇಶ ಮತ್ತು ತಾರತಮ್ಯ ನಿವಾರಣೆಗೆ ಸಂಬಂಧಿಸಿದಂತೆ ಹಕ್ಕುಗಳನ್ನು ತಿಳಿಸುತ್ತದೆ ಎಂದು ನ್ಯಾಯಾಧೀಶರಾದ ನೂರ್ ಉನ್ನಿಸ…
ಜನವರಿ 9ರಂದು ವಿಕಲಚೇತನರ ಸಮಾವೇಶ
ತುಮಕೂರು : ವಿಕಲಚೇತನರು ಸ್ವಾವಲಂಬಿಯಾಗಿ ಬದುಕು ಸಾಗಿಸಲು ಹಾಗೂ ಅವರಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹವನ್ನು ನೀಡಬೇಕು ಎಂದು ತುಮಕೂರು ಜಿಲ್ಲಾ ವಕ್ಬ್ ಬೋರ್ಡ್ ಸಮಿತಿಯ ಮಾಜಿ ಅಧ್ಯಕ್ಷರಾದ ಶ್ರೀ ಇಕ್ಬಾಲ್ ಅಹಮದ್ ಹೇಳಿದರು. ನಗರದ ಹೋಟೆಲ್ ಹೊಯ್ಸಳದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ…
29.50 ಕೋಟಿ ರೂಗಳ ವೆಚ್ಚದ ಚೆಕ್ ಡ್ಯಾಂ ಕಂ ಬ್ರಿಡ್ಜ್ ಕಾಮಗಾರಿಗಳ ಶಂಕುಸ್ಥಾಪನೆ
29.50 ಕೋಟಿ ರೂಗಳ ವೆಚ್ಚದ ಚೆಕ್ ಡ್ಯಾಂ ಕಂ ಬ್ರಿಡ್ಜ್ ಕಾಮಗಾರಿಗಳ ಶಂಕುಸ್ಥಾಪನ ಮಧುಗಿರಿ : ರಾಜ್ಯದಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಲು ಕೇಂದ್ರ ಸರ್ಕಾರಕ್ಕೆ 3 ಸಾವಿರ ಕೋಟಿ ರೂಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಣ್ಣ ನೀರಾವರಿ…
ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆ ರವರ ಆದರ್ಶ ಹಾಗೂ ಮೌಲ್ಯಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು : ಸುರೇಶ್ ಕಂಠೀ
ಕುಣಿಗಲ್ : ಮೂಲಕ ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆಗಳನ್ನು ನೀಡಬೇಕೆಂದು ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ರಾಜ್ಯಾಧ್ಯಕ್ಷ ಸುರೇಶ್ ಕಂಠೀರವರು ತಿಳಿಸಿದರು. ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆ ಜಿಲ್ಲಾ ಸಮಿತಿ ಹಾಗೂ ತಾಲೂಕ…
ಕಷ್ಟಪಟ್ಟರಷ್ಟೇ ಮೌಲ್ಯಯುತ ಜೀವನ: ನೂರ್ ಉನ್ನೀಸಾ
ಕಷ್ಟಪಟ್ಟರಷ್ಟೇ ಮೌಲ್ಯಯುತ ಜೀವನ: ನೂರ್ ಉನ್ನೀಸಾ ತುಮಕೂರು : ನಾವು ಜೀವನದಲ್ಲಿ ಕಷ್ಟವನ್ನು ಪಟ್ಟರೆ ಮಾತ್ರ ಮೌಲ್ಯಯುತ ಜೀವನ ನಮ್ಮದಾಗುತ್ತದೆ ಮತ್ತು ನಮ್ಮ ಜೀವನವು ಬೇರೆಯವರಿಗೆ ಆರ್ಶವಾಗುತ್ತದೆ ಎಂದು ತುಮಕೂರು ಜಿಲ್ಲಾ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರ್ ಉನ್ನೀಸಾ ಅವರು ತಿಳಿಸಿದರು.…
ಮಾದಿಗ ಸಮಾಜ ಹೆಚ್ಚು ಸಂಘಟಿತರಾಗಿ ಪ್ರಗತಿ ಕಾಣುವಂತೆ ಮಾದಾರ ಮಹಾ ಸಭಾ ಜಿಲ್ಲಾಧ್ಯಕ್ಷ ವೈ.ಎಸ್.ಹುಚ್ಚಯ್ಯ ಕರೆ
ಮಾದಿಗ ಸಮಾಜ ಹೆಚ್ಚು ಸಂಘಟಿತರಾಗಿ ಪ್ರಗತಿ ಕಾಣುವಂತೆ ಮಾದಾರ ಮಹಾ ಸಭಾ ಜಿಲ್ಲಾಧ್ಯಕ್ಷ ವೈ.ಎಸ್.ಹುಚ್ಚಯ್ಯ ಕರೆ ಪಾವಗಡ : ಸಮಾಜವು ಸಂಘಟಿತರಾಗಿ ಶೈಕ್ಷಣಿಕ,ಅರ್ಥಿಕ ಹಾಗೂ ರಾಜಕೀಯ ಹಾಗೂ ಸಾಮಾಜಿಕ ಪ್ರಗತಿ ಕಾಣುವಂತೆ ಮಾಜಿ ಜಿಪಂ ಅಧ್ಯಕ್ಷ ಹಾಗೂ ರಾಜ್ಯ ಮದರ್ ಮಹಾ…
ಪೋಷಕರ ಅವಿನಾಭಾವ ಸಂಬಂಧದಿಂದ ನಮ್ಮ ಶಾಲೆಯ ಅಭಿವೃದ್ಧಿಗೆ ಸಾಧ್ಯವಾಗಿದೆ: ಡಾ. ಟಿ.ಆರ್.ಕೇಶವಕುಮಾರ್.
ಪೋಷಕರ ಅವಿನಾಭಾವ ಸಂಬಂಧದಿಂದ ನಮ್ಮ ಶಾಲೆಯ ಅಭಿವೃದ್ಧಿಗೆ ಸಾಧ್ಯವಾಗಿದೆ: ಡಾ. ಟಿ.ಆರ್.ಕೇಶವಕುಮಾರ್. ತಿಪಟೂರು: ಪೋಷಕರ ನಡುವಿನ ಅಭಿನಾಭಾವ ಸಂಬಂಧದೊಂದಿಗೆ ನಮ್ಮ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಗೆ ಸಾಧ್ಯವಾಗಿ, ಗುಣಮಟ್ಟದ ಶಿಕ್ಷಣ ಪ್ರತಿಯೊಬ್ಬರಿಗೂ ತಲುಪಲು ಸಹಕಾರಿಯಾಗುತ್ತಿದೆ. ಶಿಸ್ತು, ಸಮಯ ಪಾಲನೆ, ಪೋಷಕರ ಹಾಗೂ ಸಿಬ್ಬಂದಿಗಳ…
ದುಡಿಯುವ ಮಹಿಳೆಯರ ಹೋರಾಟದಿಂದ ಸಾವಿತ್ರಿ ಬಾಯಿಪುಲೆ ರವರ ಕನಸ್ಸು ನನಸಾಗಿದೆ : ಡಾ.ಆಶಾ ಬಗ್ಗನಡು
ತುಮಕೂರು : ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಗರದ ಸ್ಲಂ ಭವನದಲ್ಲಿ ೨೦೮ನೇ ಸ್ವಾಭಿಮಾನಿ ಭೀಮಾ ಕೋರೆಗಾಂವ್ ವಿಜಯೋತ್ಸವ ಮತ್ತು ಅಕ್ಷರದವ್ವ ಸಾವಿತ್ರಿ ಬಾಪುಲೆ ಹಾಗೂ ಸಮಾಜ ಸುಧಾರಕಿ ಫಾತಿಮಾ ಶೇಖ್ ರವರ…
ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಸ್ವಾವಲಂಬಿಗಳಾಗಬೇಕು : ಶೀನಪ್ಪ
ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಸ್ವಾವಲಂಬಿಗಳಾಗಬೇಕು: ಶೀನಪ್ಪ ಕೊರಟಗೆರೆ : ಮಹಿಳೆಯರು ಆರ್ಥಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕವಾಗಿ ಸ್ವಾವಲಂಬಿಗಳಾಗಬೇಕು ಆಗ ಮಾತ್ರ ಕುಟುಂಬ ಸುಭದ್ರಗೊಳ್ಳಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಂಗಳೂರಿನ ಪ್ರಾದೇಶಿಕ ನಿರ್ದೇಶಕ ಶೀನಪ್ಪ…
ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್…….
ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್....... ಬಾಳ ಬೆಳಕಿನ ಕಿರಣಗಳನ್ನು ಸೃಷ್ಟಿಸಿದ ಸಾಧಕ ವ್ಯಕ್ತಿತ್ವಗಳಾದ ಶ್ರೀಮತಿ ಸಾವಿತ್ರಿಬಾಯಿ ಪುಲೆ ಮತ್ತು ಲೂಯಿಸ್ ಬ್ರೈಲ್ ಅವರಿಗೆ ಕೃತಜ್ಞತೆಗಳನ್ನು ಅರ್ಪಿಸುವುದು ನಮ್ಮ ಕರ್ತವ್ಯ ಮತ್ತು ಜವಾಬ್ದಾರಿ. ಅದನ್ನು ಎಲ್ಲರಿಗೂ ನೆನಪಿಸುತ್ತಾ......... ಜನವರಿ 3…



