ಸಮಯಕ್ಕೆ ಬಾರದ ಬಸ್ : ಪ್ರತಿದಿನ ತಪ್ಪದ ವಿದ್ಯಾರ್ಥಿಗಳ ಪರದಾಟ
ತುಮಕೂರು : ಪ್ರತಿದಿನ ಸರಿಯಾದ ಸಮಯಕ್ಕೆ ಅರೆಯೂರು ಗ್ರಾಮಕ್ಕೆ ಬಸ್ಗಳು ಬಾರದ ಪರಿಣಾಮ ಪ್ರಯಾಣಿಕರು ತೀವ್ರ ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.ತುಮಕೂರು ಜಿಲ್ಲೆಯ ಅರೆಯೂರು ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಪರದಾಟ ನಡೆಸುತ್ತಿದ್ದಾರೆ. ಸುಮಾರು ವರ್ಷಗಳಿಂದ ಹಳೆಯ…
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಆಟೋ ಚಾಲಕರಿಗೆ ಉಚಿತ ಕಣ್ಣಿನ ತಪಾಸಣಾ ಶಿಬಿರ
ತುಮಕೂರು: ಪ್ರತಿಯೊಬ್ಬ ಮನುಷ್ಯರಲ್ಲಿಯೂ ಕಣ್ಣುಗಳು ಬಹಳ ಮುಖ್ಯವಾದ ಅಂಗವಾಗಿದೆ, ರಸ್ತೆ ಅಪಘಾತಗಳನ್ನು ತಡೆಯುವಲ್ಲಿ ನಿಯಮಿತ ಕಣ್ಣಿನ ತಪಾಸಣೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ವಾಸನ್ ಐ ಕೇರ್ ಆಸ್ಪತ್ರೆಯ ಹಿರಿಯ ಕ್ಯಾಟರಾಕ್ಟ್ ಶಸ್ತ್ರಚಿಕಿತ್ಸಕರು ಮತ್ತು ವೈದ್ಯರಾದ ಡಾ. ಸ್ಮಿತಾ ಹೇಳಿದರು. ನಗರದ…
ರೈತರ ಭೂಮಿ ನಾಶಮಾಡುವ ಅಭಿವೃದ್ಧಿ ಪರಿಸರ ಸ್ನೇಹಿ ಅಲ್ಲ : ಸುರೇಶ್ ಹೆಬ್ಲಿಕರ್
ತುಮಕೂರು : ಸರಕಾರದ ಪ್ರಸ್ತಾಪಿತ ಔಟರ್ ರಿಂಗ್ ರಸ್ತೆಗೆ ಭೂಮಿ ಕಳೆದುಕೊಳ್ಳುತ್ತಿರುವ ೨೬ ಹಳ್ಳಿಗಳ ಎಲ್ಲ ಜನರು ಜಾತಿ, ಧರ್ಮ, ಭಾಷೆ, ತತ್ವ ಸಿದ್ದಾಂತಗಳನ್ನು ಬದಿಗಿಟ್ಟು, ಒಗ್ಗೂಡಿ ತಮಗೆ ಆಗುತ್ತಿರುವ ಅನ್ಯಾಯದ ವಿರುದ್ದ ಗಾಂಧೀಯ ಸತ್ಯ, ಅಹಿಂಸೆ ಮಾರ್ಗದಲ್ಲಿ ಹೋರಾಟ ನಡೆಸಿದರೆ…
ವಿಕಲಚೇತನರ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಸಹಕಾರ : ಜಿಲ್ಲಾಧಿಕಾರಿ ಶುಭ ಕಲ್ಯಾಣ್
ತುಮಕೂರು : ವಿಕಲಚೇತನರ ಕಲ್ಯಾಣಕ್ಕಾಗಿ ಮಾಡುವ ಯಾವುದೇ ಕಾರ್ಯಕ್ರಮಗಳಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ತುಮಕೂರಿನ ಜಿಲ್ಲಾ ಬಾಲ ಭವನದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…
ಸಹಜ ಸಾವಲ್ಲ,ಕೊಲೆ ಎಂದು ಸಂಶಯ ವ್ಯಕ್ತ : ಪೊಲೀಸ್ ಠಾಣೆಗೆ ದೂರು
ಪಾವಗಡ : ಯುವಕನೊಬ್ಬ ಅನುಮಾನಸ್ಪಧವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ತಾಲೂಕಿನ ಗೌಡೇಟಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ನಡೆದಿದೆ.ನರೇಶ (30)ಮೃತ ವ್ಯಕ್ತಿ ಎಂದು ಗುರ್ತಿಸಲಾಗಿದೆ. ಪಾವಗಡ ತಾಲೂಕು ವಿರಪಸಮುದ್ರ ಗ್ರಾಪಂ ವ್ಯಾಪ್ತಿಯ ಗೌಡೇಟಿ ಗ್ರಾಮದ ನರೇಶ್ ಹಾಗೂ ಈತನ ಕುಟುಂಬ ಕೂಲಿ ಕೆಲಸದಿಂದ…
ವಿಚ್ಛೇದನವಿಲ್ಲದೆ ಎರಡನೇ ಮದುವೆ ಯತ್ನ: ಕಲ್ಯಾಣ ಮಂಟಪದಲ್ಲೇ ಮದುವೆ ಸ್ಥಗಿತ
ಕುಣಿಗಲ್ : ಮೊದಲ ಹೆಂಡತಿಗೆ ಯಾವುದೇ ವಿಚ್ಛೇದನ ನೀಡದೆ ಎರಡನೇ ಮದುವೆ ಆಗಲು ತಾಳಿ ಕಟ್ಟುವ ಸಿದ್ಧತೆಯಲ್ಲಿದ್ದಾಗ ಮೊದಲ ಪತ್ನಿಯೇ ಪತಿಯನ್ನ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆಯಿತು. ತಾಲೂಕಿನ ಯಡಿಯೂರಿನ ಖಾಸಗಿ ಕಲ್ಯಾಣ ಮಂಟಪದಲ್ಲಿ ಬೆಂಗಳೂರಿನ ಆರ್ ಆರ್ ನಗರದ ನಿವಾಸಿ…
ಪರಿಸರ ಸಂರಕ್ಷಣೆಗೆ ವಿದ್ಯಾರ್ಥಿಗಳಿಗೆ ಕರೆ
ತಿಪಟೂರು : ಬದುಕಿಗೆ ಅಗತ್ಯವಾದ ವಾಯು, ನೀರು, ಮಣ್ಣು, ಪ್ರಾಣಿ ಹಾಗೂ ಸಸ್ಯ ಸಂಪತ್ತನ್ನು ಒಳಗೊಂಡ ಪರಿಸರವನ್ನು ಉಳಿಸಿ ಬೆಳೆಸಬೇಕೆಂದು ಕಲ್ಪತರು ಪದವಿ ಕಾಲೇಜಿನ ಸಸ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಭೈರಪ್ಪ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ…
ಅಖಿಲ ಭಾರತ ಸಾರ್ವತ್ರೀಕ ಮುಷ್ಕರಕ್ಕೆ ಪೌರ ಕಾರ್ಮಿಕರು ಬೆಂಬಲ
ತುಮಕೂರು : ೧೨ ಫೆಬ್ರವರಿ ೨೦೨೬, ಜೆಸಿಟಿಯು ಮತ್ತು ಸಂಯುಕ್ತ ಹೋರಾಟ ಕರ್ನಾಟಕ ಜಂಟಿಯಾಗಿ ರೈತ – ಕಾರ್ಮಿಕರಿಗೆ ಬೇಡಿಕೆಗಳಿಗಾಗಿ ನಡೆಸುತ್ತಿರುವ ಸಾರ್ವತ್ರೀಕ ಮುಷ್ಕರಕ್ಕೆ ತುಮಕೂರು ಪೌರ ಕಾರ್ಮಿಕ ಸಂಘ ತನ್ನ ಸಂಪೂರ್ಣ ಬೆಂಬಲ ಘೋಷಿಸಿದೆ. ಕರ್ನಾಟಕ ರಾಜ್ಯದ ಎಲ್ಲಾ ನಗರ…
ತುರುವೇಕೆರೆ ತಾಲ್ಲೂಕಿನ 27 ಗ್ರಾಪಂಗಳಿಗೆ ಆಡಳಿತಾಧಿಕಾರಿ ನೇಮಕ : ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ
ತುರುವೇಕೆರೆ: ತಾಲೂಕಿನ 27 ಗ್ರಾಮ ಪಂಚಾಯ್ತಿಗಳ ಚುನಾಯಿತ ಸದಸ್ಯರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಪಂಚಾಯ್ತಿಗಳಿಗೆ ಆಡಳಿತಾಧಿಕಾರಿ ನೇಮಿಸಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ. 2000-2025 ನೇ ಅವಧಿಗೆ ರಚಿತವಾಗಿದ್ದ ಗ್ರಾಮ ಪಂಚಾಯ್ತಿಗಳ ಅವಧಿಯು 2026 ರ ವಿವಿಧ ತಿಂಗಳಲ್ಲಿ ಮುಕ್ತಾಯವಾಗಲಿದೆ. …
ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ : ಬಿಇಒ ಎಂ ಎಸ್.ನಟರಾಜು
ಗುಬ್ಬಿ : ವಿದ್ಯಾರ್ಥಿಗಳು ಶೈಕ್ಷಣಿಕ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು,ಇದರಿಂದ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬಹುದು ಎಂದು ಬಿಇಒ ಎಂ ಎಸ್.ನಟರಾಜು ತಿಳಿಸಿದರು. ತಾಲ್ಲೂಕಿನ ಕಸಬ ಹೋಬಳಿ ಬಿಳಿಗೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ…



