ಯುವಜನತೆ ಮಾದಕ ವ್ಯಸನದಿಂದ ದೂರವಿರಿ
ಯುವಜನತೆ ಮಾದಕ ವ್ಯಸನದಿಂದ ದೂರವಿರಿ ತುಮಕೂರು(ಕ.ವಾ.)ಏ.17: ಯುವಜನತೆ ಮಾದಕ ವಸ್ತುಗಳ ವ್ಯಸನದಿಂದ ದೂರವಿದ್ದು, ರಾಷ್ಟç ನಿರ್ಮಾಣಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದಾಗ ಮಾತ್ರ ಭವ್ಯ ಭಾರತದ ಕನಸು ನನಸಾಗುತ್ತದೆ. ಯುವ ಜನತೆ ಎಲ್ಲಾ ರೀತಿಯ ಮಾದಕ ವಸ್ತುಗಳ ವ್ಯಸನದಿಂದ ಮುಕ್ತರಾಗಬೇಕು ಎಂದು ಜಿಲ್ಲಾ…
ಜನರ ಕಲ್ಯಾಣ ಮಾಡುವ ಸರ್ಕಾರಗಳು ಬಡವರ ರಕ್ತ ಹೀರುವ ಕೆಲಸಕ್ಕೆ ಮುಂದಾಗಿವೆ – ಎ.ನರಸಿಂಹಮೂರ್ತಿ
ಜನರ ಕಲ್ಯಾಣ ಮಾಡುವ ಸರ್ಕಾರಗಳು ಬಡವರ ರಕ್ತ ಹೀರುವ ಕೆಲಸಕ್ಕೆ ಮುಂದಾಗಿವೆ - ಎ.ನರಸಿಂಹಮೂರ್ತಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕದಿಂದ ಪ್ರತಿಭಟನೆ ಇಂದು ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ…
ತುಮಕೂರಿನಲ್ಲಿ ಐತಿಹಾಸಿಕ ಕ್ಷಣ! ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ 1000 ಕೆ.ಜಿ. ಕಂಚಿನ ಪುತ್ಥಳಿ ಅನಾವರಣಕ್ಕೆ ಕ್ಷಣಗಣನೆ ಆರಂಭ! ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಗೌಡ
ತುಮಕೂರಿನಲ್ಲಿ ಅಂಬೇಡ್ಕರ್ ಪುತ್ಥಳಿ ಅನಾವರಣ ಕಾರ್ಯಕ್ರಮ ತುಮಕೂರು: ತುಮಕೂರು ನಗರದ ಟೌನ್ಹಾಲ್ ಮುಂಭಾಗದಲ್ಲಿ ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 1000 ಕೆ.ಜಿ. ತೂಕದ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮ…
ಪಠ್ಯಕ್ರಮ ದುರ್ಬಲಗೊಳಿಸಬಾರದು: ಪ್ರೊ. ಹೆಚ್. ಕೆ. ಶಿವಲಿಂಗಸ್ವಾಮಿ
ಪಠ್ಯಕ್ರಮ ದುರ್ಬಲಗೊಳಿಸಬಾರದು: ಪ್ರೊ. ಹೆಚ್. ಕೆ. ಶಿವಲಿಂಗಸ್ವಾಮಿ ತುಮಕೂರು: ಪಠ್ಯಕ್ರಮವನ್ನು ಸಿದ್ಧಪಡಿಸುವಾಗ ಎಲ್ಲ ವಿದ್ಯಾರ್ಥಿಗಳೂ ಗಮನದಲ್ಲಿರಬೇಕು. ಆದರೆ ನಿಧಾನಗತಿಯಲ್ಲಿ ಕಲಿಯುವವರಿದ್ದಾರೆ ಎಂಬ ಕಾರಣಕ್ಕೆ ಪಠ್ಯಕ್ರಮವನ್ನು ಸಡಿಲಗೊಳಿಸಬಾರದು ಎಂದು ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನ ವಿಭಾಗದ ಅಧ್ಯಕ್ಷ ಪ್ರೊ.…
ಜಿಲ್ಲಾ ಆಡಳಿತದಿಂದ “ಶ್ರೀ ಮಹಾವೀರ ಜಯಂತಿ” ಆಚರಣೆಯ ಹಾಗೂ ಜಿ.ಪಿ.ಟಿ.ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಿರ್ಮಿಸಿರುವ “ಕಲ್ಪವೃಕ್ಷ ಸಭಾಂಗಣದ ಲೋಕಾರ್ಪಣೆ
ನಾಳೆ ಜಿಲ್ಲಾ ಆಡಳಿತದಿಂದ “ಶ್ರೀ ಮಹಾವೀರ ಜಯಂತಿ” ಆಚರಣೆಯ ಹಾಗೂ ಜಿ.ಪಿ.ಟಿ.ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಿರ್ಮಿಸಿರುವ“ಕಲ್ಪವೃಕ್ಷ" ಸಭಾಂಗಣದ ಲೋಕಾರ್ಪಣೆ ತುಮಕೂರು(ಕ.ವಾ.)ಏ.9: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಶ್ರೀ ಅಜಿತನಾಥ…
ಸಾಮಾಜಿಕ ಮಾಧ್ಯಮವನ್ನೇ ಅಭಿವ್ಯಕ್ತಿ ಮಾಧ್ಯಮವಾಗಿ ಬಳಸಿ : ಪತ್ರಕರ್ತ ಎಚ್.ವಿ.ವಾಸು
ಸಾಮಾಜಿಕ ಮಾಧ್ಯಮವನ್ನೇ ಅಭಿವ್ಯಕ್ತಿ ಮಾಧ್ಯಮವಾಗಿ ಬಳಸಿ : ಪತ್ರಕರ್ತ ಎಚ್.ವಿ.ವಾಸು ತುಮಕೂರು : ಸುದ್ದಿಗಳೇ ಮನರಂಜನೆ ಆಗುತ್ತಿರುವ ಸಂದರ್ಭದಲ್ಲಿ ನ್ಯೂಸ್ ನೋಡುವವರ ಸಂಖ್ಯೆಯೇ ಗಣನಿಯವಾಗಿ ಇಳಿಕೆಯಾಗುತ್ತಿದೆ. ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳುವುದನ್ನು ರೂಢಿಮಾಡಿಕೊಳ್ಳಬೇಕು ಎಂದು…
ಮಧುಗಿರಿ ಜಿಲ್ಲೆಯ ಹೆಮ್ಮೆಯ ಬಸವನಹಳ್ಳಿ ಶಾಲೆ: ಸಮಗ್ರ ಶಿಕ್ಷಣದಲ್ಲಿ ಅನನ್ಯ ಸಾಧನೆ
ಮಧುಗಿರಿ ಜಿಲ್ಲೆಯ ಹೆಮ್ಮೆಯ ಬಸವನಹಳ್ಳಿ ಶಾಲೆ: ಸಮಗ್ರ ಶಿಕ್ಷಣದಲ್ಲಿ ಅನನ್ಯ ಸಾಧನೆ ಮಧುಗಿರಿ ತಾಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಸವನಹಳ್ಳಿ ತನ್ನ ಶೈಕ್ಷಣಿಕ ಗುಣಮಟ್ಟ, ಸಮಗ್ರ ಅಭಿವೃದ್ಧಿ ಹಾಗೂ ಶಿಕ್ಷಣೋನ್ನತಿಯಲ್ಲಿನ ಅಪ್ರತಿಮ ಸಾಧನೆಯಿಂದ 2024-25ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಭಾಜನವಾಗಿದೆ.…
ಜನರ ಕೆಲಸಮಾಡಿಕೊಡಲು ಹಣಕ್ಕೆ ಒತ್ತಾಯಿಸಿದರೆ ಕ್ರಮ ಖಚಿತ: ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ್
ಜನರ ಕೆಲಸಮಾಡಿಕೊಡಲು ಹಣಕ್ಕೆ ಒತ್ತಾಯಿಸಿದರೆ ಕ್ರಮ ಖಚಿತ: ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ್ ತುರುವೇಕೆರೆ: ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದರೆ ಜನರು ಅಧಿಕಾರಿಗಳ ಮೇಲೆ ಲೋಕಾಯುಕ್ತಕ್ಕೆ ದೂರು ನೀಡುವ ಪ್ರಮೇಯವೇ ಉದ್ಭವವಾಗುವುದಿಲ್ಲ. ಜನರ ಕೆಲಸ ಮಾಡಿಕೊಡಲು ಅಧಿಕಾರಿಗಳು ಹಣಕ್ಕೆ ಒತ್ತಾಯಿಸಿದರೆ ಕ್ರಮ ಖಚಿತ ಎಂದು…
ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಮಾದರಿ: ಆಶುತೋಷ್ ಅದೋನಿ
ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಮಾದರಿ: ಆಶುತೋಷ್ ಅದೋನಿ ತುಮಕೂರು: ಹದಿನೆಂಟನೆಯ ಶತಮಾನದಲ್ಲೇ ಕಲ್ಯಾಣರಾಜ್ಯದ ಪರಿಕಲ್ಪನೆಯನ್ನು ನನಸಾಗಿಸಿದ ದಿಟ್ಟ ಆಡಳಿತಗಾರ್ತಿ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಅತ್ಯುತ್ತಮ ಮಾದರಿ ಎಂದು ಲೇಖಕ, ವಿದ್ವಾಂಸ ಆಶುತೋಷ್ ಅದೋನಿ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ…
ಕಾನೂನಾತ್ಮಕ ಗೊಳಿಸಿ ಒಳ ಮೀಸಲಾತಿ ಜಾರಿ ಗೃಹ ಸಚಿವ ಡಾ. ಜಿ ಪರಮೇಶ್ವರ್.
ಕಾನೂನಾತ್ಮಕ ಗೊಳಿಸಿ ಒಳ ಮೀಸಲಾತಿ ಜಾರಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ ಜಾರಿಗೆ ಪರಿಶೀಲನೆ ತುಮಕೂರು ಮಾರ್ಚ್ 22: ತುಮಕೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾಕ್ಟರ್ ಬಿ .ಆರ್.…